ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
2 : 50

بَلْ عَجِبُوْۤا اَنْ جَآءَهُمْ مُّنْذِرٌ مِّنْهُمْ فَقَالَ الْكٰفِرُوْنَ هٰذَا شَیْءٌ عَجِیْبٌ ۟ۚ

ಅವರ ಬಳಿ ಅವರಿಂದಲೇ ಮುನ್ನೆಚ್ಚರಿಗಾರನೊಬ್ಬನು ಬಂದಿರುವುದರಿAದ ಅವರು ಅಚ್ಚರಿಪಟ್ಟರು, ಸತ್ಯನಿಷೇಧಿಗಳು ಹೇಳುತ್ತಾರೆ ಇದೊಂದು ಆಶ್ಚರ್ಯಕರ ವಿಷಯವಾಗಿದೆ info
التفاسير: |