ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
7 : 57

اٰمِنُوْا بِاللّٰهِ وَرَسُوْلِهٖ وَاَنْفِقُوْا مِمَّا جَعَلَكُمْ مُّسْتَخْلَفِیْنَ فِیْهِ ؕ— فَالَّذِیْنَ اٰمَنُوْا مِنْكُمْ وَاَنْفَقُوْا لَهُمْ اَجْرٌ كَبِیْرٌ ۟

ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿ ಮತ್ತು ಅವನು ನಿಮ್ಮನ್ನು ಯಾವ ಸಂಪತ್ತಿನ ವಾರೀಸುದಾರರನ್ನಾಗಿ ಮಾಡಿರುವನೋ ಅದರಿಂದ ಖರ್ಚು ಮಾಡಿರಿ. ನಿಮ್ಮ ಪೈಕಿ ವಿಶ್ವಾಸವಿರಿಸಿ, ದಾನಧರ್ಮಗಳನ್ನು ನೀಡಿದವರಿಗೆ ಮಹಾ ಪ್ರತಿಫಲವಿದೆ. info
التفاسير: |