ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
41 : 6

بَلْ اِیَّاهُ تَدْعُوْنَ فَیَكْشِفُ مَا تَدْعُوْنَ اِلَیْهِ اِنْ شَآءَ وَتَنْسَوْنَ مَا تُشْرِكُوْنَ ۟۠

ಇಲ್ಲ, ನೀವು ಅವನನ್ನು ಮಾತ್ರ ಕರೆದು ಪ್ರಾರ್ಥಿಸುವಿರಿ. ನಂತರ ನೀವು ಯಾವುದಕ್ಕಾಗಿ ಪ್ರಾರ್ಥಿಸುವಿರೋ ಅವನಿಚ್ಛಿಸಿದರೆ ಅದನ್ನು ನೀಗಿಸಬಹುದು ಮತ್ತು ಆಗ ನೀವು ಅಲ್ಲಾಹನ ಸಹಭಾಗಿಗಳನ್ನಾಗಿ ನಿಶ್ಚಯಿಸುತ್ತಿದ್ದವರನ್ನೆಲ್ಲಾ ಮರೆತುಬಿಡುವಿರಿ. info
التفاسير: |