ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
66 : 6

وَكَذَّبَ بِهٖ قَوْمُكَ وَهُوَ الْحَقُّ ؕ— قُلْ لَّسْتُ عَلَیْكُمْ بِوَكِیْلٍ ۟ؕ

ಮತ್ತು ಪೈಗಂಬರರೇ ಇದು (ಕುರ್‌ಆನ್) ಸತ್ಯವಾಗಿದ್ದರೂ ನಿಮ್ಮ ಸಮುದಾಯವು ಅದನ್ನು ಸುಳ್ಳಾಗಿಸುತ್ತಿದೆ. ಹೇಳಿರಿ: ನಾನು ನಿಮ್ಮ ಜವಾಬ್ದಾರಿ ಹೊತ್ತವನಲ್ಲ. info
التفاسير: |