ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
2 : 67

١لَّذِیْ خَلَقَ الْمَوْتَ وَالْحَیٰوةَ لِیَبْلُوَكُمْ اَیُّكُمْ اَحْسَنُ عَمَلًا ؕ— وَهُوَ الْعَزِیْزُ الْغَفُوْرُ ۟ۙ

ನಿಮ್ಮ ಪೈಕಿ ಉತ್ತಮ ರ‍್ಮವೆಸಗುವವರು ಯಾರೆಂದು ಪರೀಕ್ಷಿಸುವ ಸಲುವಾಗಿ ಅವನು ಮರಣ ಮತ್ತು ಜೀವನವನ್ನು ಸೃಷ್ಟಿಸಿದನು. ಅವನು ಪ್ರತಾಪಶಾಲಿಯು ಕ್ಷಮಾಶೀಲನು ಆಗಿದ್ದಾನೆ. info
التفاسير: |