ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
163 : 7

وَسْـَٔلْهُمْ عَنِ الْقَرْیَةِ الَّتِیْ كَانَتْ حَاضِرَةَ الْبَحْرِ ۘ— اِذْ یَعْدُوْنَ فِی السَّبْتِ اِذْ تَاْتِیْهِمْ حِیْتَانُهُمْ یَوْمَ سَبْتِهِمْ شُرَّعًا وَّیَوْمَ لَا یَسْبِتُوْنَ ۙ— لَا تَاْتِیْهِمْ ۛۚ— كَذٰلِكَ ۛۚ— نَبْلُوْهُمْ بِمَا كَانُوْا یَفْسُقُوْنَ ۟

ನೀವು ಅವರೊಂದಿಗೆ ಸಮುದ್ರ ತೀರದಲ್ಲಿದ್ದ ಆ ಪಟ್ಟಣದವರ ಕುರಿತು ವಿಚಾರಿಸಿರಿ; ಶನಿವಾರದ ಕುರಿತು ಅವರು ಅತಿಕ್ರಮ ತೋರುತ್ತಿದ್ದ ಸಂದರ್ಭ ಶನಿವಾರದ ದಿನ ಮೀನುಗಳು ಪ್ರತ್ಯಕ್ಷವಾಗಿ ಅವರ ಮುಂದೆ ಬರುತ್ತಿದ್ದವು ಮತ್ತು ಬೇರೆ ದಿನಗಳಲ್ಲಿ ಅವು ಅವರ ಮುಂದೆ ಬರುತ್ತಿರಲಿಲ್ಲ. ಇದೇ ಪ್ರಕಾರ ನಾವು ಅವರನ್ನು ಅವರು ಧಿಕ್ಕಾರ ತೋರುತ್ತಿದ್ದುದರ ಫಲವಾಗಿ ಪರೀಕ್ಷಿಸುತ್ತಿದ್ದೆವು. info
التفاسير: |