ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
198 : 7

وَاِنْ تَدْعُوْهُمْ اِلَی الْهُدٰی لَا یَسْمَعُوْا ؕ— وَتَرٰىهُمْ یَنْظُرُوْنَ اِلَیْكَ وَهُمْ لَا یُبْصِرُوْنَ ۟

ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ ನಿಮಗೆ ಕಾಣಬಹುದು ಆದರೆ ಅವರು ಏನನ್ನೂ ಕಾಣಲಾರರು. info
التفاسير: |