ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
15 : 8

یٰۤاَیُّهَا الَّذِیْنَ اٰمَنُوْۤا اِذَا لَقِیْتُمُ الَّذِیْنَ كَفَرُوْا زَحْفًا فَلَا تُوَلُّوْهُمُ الْاَدْبَارَ ۟ۚ

ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಮುಖಾಮುಖಿಯಾದರೆ ಅವರಿಂದ ಬೆನ್ನು ತಿರುಗಿಸಿ ಓಡಬೇಡಿರಿ. info
التفاسير: |