ការបកប្រែអត្ថន័យនៃគម្ពីរគួរអាន - ការបកប្រែជាភាសាកាណាដា - ប៉ាសៀរ មីសូរី

external-link copy
79 : 9

اَلَّذِیْنَ یَلْمِزُوْنَ الْمُطَّوِّعِیْنَ مِنَ الْمُؤْمِنِیْنَ فِی الصَّدَقٰتِ وَالَّذِیْنَ لَا یَجِدُوْنَ اِلَّا جُهْدَهُمْ فَیَسْخَرُوْنَ مِنْهُمْ ؕ— سَخِرَ اللّٰهُ مِنْهُمْ ؗ— وَلَهُمْ عَذَابٌ اَلِیْمٌ ۟

ವಿಶ್ವಾಸಿಗಳ ಪೈಕಿ ಸ್ವ-ಇಚ್ಛೆಯಿಂದ ದಾನಧರ್ಮ ಮಾಡುವವರನ್ನು ಮತ್ತು ತಮ್ಮ ಪರಿಶ್ರಮ ಫಲದ ಹೊರತು ಬೇರೇನೂ ಪಡೆಯದಂತಹವರನ್ನು ಕಪಟಿಗಳು ದೋಷಿಸುತ್ತಾರೆ. ಇವರು ಅವರ ಅಪಹಾಸ್ಯ ಮಾಡುತ್ತಾರೆ. ಹಾಗೆಯೇ ಅಲ್ಲಾಹನು ಸಹ ಅವರನ್ನು ಅಪಹಾಸ್ಯ ಮಾಡುತ್ತಾನೆ. ಅವರಿಗೆ ವೇದನಾಜನಕವಾದ ಶಿಕ್ಷೆಯಿದೆ. info
التفاسير: |