ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 13

وَلِلّٰهِ یَسْجُدُ مَنْ فِی السَّمٰوٰتِ وَالْاَرْضِ طَوْعًا وَّكَرْهًا وَّظِلٰلُهُمْ بِالْغُدُوِّ وَالْاٰصَالِ ۟

ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಣೆಯಿಂದ ಅಥವಾ ಬಲವಂತವಾಗಿ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಬೆಳಗ್ಗೆ ಮತ್ತು ಸಂಜೆ ಅವರ ನೆರಳುಗಳು ಕೂಡ (ಸಾಷ್ಟಾಂಗ ಮಾಡುತ್ತವೆ). info
التفاسير: