ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
40 : 13

وَاِنْ مَّا نُرِیَنَّكَ بَعْضَ الَّذِیْ نَعِدُهُمْ اَوْ نَتَوَفَّیَنَّكَ فَاِنَّمَا عَلَیْكَ الْبَلٰغُ وَعَلَیْنَا الْحِسَابُ ۟

ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮ ಆತ್ಮವನ್ನು ವಶಪಡಿಸಿದರೂ ನಿಮ್ಮ ಕರ್ತವ್ಯವು ಸಂದೇಶವನ್ನು ತಲುಪಿಸುವುದು ಮಾತ್ರ. ವಿಚಾರಣೆ ಮಾಡಬೇಕಾದುದು ನಮ್ಮ ಹೊಣೆಯಾಗಿದೆ. info
التفاسير: