Check out the new design

ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ * - សន្ទស្សន៍នៃការបកប្រែ

PDF XML CSV Excel API
Please review the Terms and Policies

ការបកប្រែអត្ថន័យ អាយ៉ាត់: (103) ជំពូក​: អាន់ណះល៍
وَلَقَدْ نَعْلَمُ اَنَّهُمْ یَقُوْلُوْنَ اِنَّمَا یُعَلِّمُهٗ بَشَرٌ ؕ— لِسَانُ الَّذِیْ یُلْحِدُوْنَ اِلَیْهِ اَعْجَمِیٌّ وَّهٰذَا لِسَانٌ عَرَبِیٌّ مُّبِیْنٌ ۟
“ಇವನಿಗೆ (ಪ್ರವಾದಿಗೆ) ಯಾರೋ ಒಬ್ಬ ಮನುಷ್ಯ ಕಲಿಸಿಕೊಡುತ್ತಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಂದು ನಮಗೆ ಖಂಡಿತ ತಿಳಿದಿದೆ. ಅವರು ಉಲ್ಲೇಖಿಸುವ ಆ ವ್ಯಕ್ತಿಯದ್ದು ಅಜಮಿ ಭಾಷೆ. ಆದರೆ ಇದು ಸ್ಪಷ್ಟ ಅರಬ್ಬಿ ಭಾಷೆಯಲ್ಲಿದೆ.[1]
[1] ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕಾಲದಲ್ಲಿ ತೌರಾತ್ ಇಂಜೀಲ್ ಕಲಿತ ಕೆಲವು ಗುಲಾಮರಿದ್ದರು. ಅವರು ಸ್ಪಷ್ಟ ಮತ್ತು ನಿರರ್ಗಳವಾಗಿ ಅರಬ್ಬಿ ಮಾತನಾಡುತ್ತಿರಲಿಲ್ಲ. ಅವರು ನಂತರ ಇಸ್ಲಾಂ ಸ್ವೀಕರಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇವರಿಂದ ಕಲಿತ ಮಾತುಗಳನ್ನು ಅಲ್ಲಾಹನ ವಚನಗಳಾದ ಕುರ್‌ಆನ್ ಎಂದು ಹೇಳುತ್ತಿದ್ದಾರೆಂದು ಮಕ್ಕಾದ ಸತ್ಯನಿಷೇಧಿಗಳು ಆರೋಪಿಸಿದರು. ಅವರಿಗೆ ಈ ವಚನದಲ್ಲಿ ಉತ್ತರ ನೀಡಲಾಗಿದೆ. ಅದೇನೆಂದರೆ, ನೀವು ಆರೋಪಿಸುವ ಆ ಜನರು ಶುದ್ಧ ಅರಬ್ಬಿ ಭಾಷೆ ಮಾತನಾಡುವವರಲ್ಲ. ಆದರೆ ಈ ಕುರ್‌ಆನ್ ಶುದ್ಧ ಮತ್ತು ಪರಮೋಚ್ಛ ಮಟ್ಟದ ಅರಬ್ಬಿ ಸಾಹಿತ್ಯ ಶೈಲಿಯಲ್ಲಿದೆ. ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತರಲು ಸಂಪೂರ್ಣ ಅರೇಬಿಯನ್ ಪರ್ಯಾಯ ದ್ವೀಪವೇ ವಿಫಲವಾಗಿದೆ. ಅರಬ್ಬಿ ಭಾಷೆ ಮಾತನಾಡದ ಜನರಿಗೂ, ಅರಬ್ಬಿ ಭಾಷೆಯನ್ನು ನಿರರ್ಗಳವಾಗಿ ಮಾತನಾಡಲಾಗದ ಜನರಿಗೂ ಅಜಮಿ ಎಂದು ಕರೆಯಲಾಗುತ್ತದೆ.
តាហ្វសៀរជាភាសា​អារ៉ាប់ជាច្រេីន:
 
ការបកប្រែអត្ថន័យ អាយ៉ាត់: (103) ជំពូក​: អាន់ណះល៍
សន្ទស្សន៍នៃជំពូក លេខ​ទំព័រ
 
ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ - សន្ទស្សន៍នៃការបកប្រែ

បានបកប្រែដោយ​មុហាម៉ាត់ ហាំហ្សា បេតួរ។ បានអភិវឌ្ឍដោយការត្រួតពិនិត្យរបស់មជ្ឈមណ្ឌលបកប្រែរ៉ូវ៉ាទ។

បិទ