external-link copy
21 : 2

یٰۤاَیُّهَا النَّاسُ اعْبُدُوْا رَبَّكُمُ الَّذِیْ خَلَقَكُمْ وَالَّذِیْنَ مِنْ قَبْلِكُمْ لَعَلَّكُمْ تَتَّقُوْنَ ۟ۙ

ಓ ಮನುಷ್ಯರೇ! ನಿಮ್ಮನ್ನು ಮತ್ತು ನಿಮ್ಮ ಪೂರ್ವಜರನ್ನು ಸೃಷ್ಟಿಸಿದ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ. ನೀವು ದೇವಭಯವುಳ್ಳವರಾಗುವುದಕ್ಕಾಗಿ. info
التفاسير: |
prev

ಅಲ್- ಬಕರ

next