Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್- ಅಸ್ರ್   ಶ್ಲೋಕ:

ಅಲ್- ಅಸ್ರ್

وَالْعَصْرِ ۟ۙ
ಕಾಲದಾಣೆ.
ಅರಬ್ಬಿ ವ್ಯಾಖ್ಯಾನಗಳು:
اِنَّ الْاِنْسَانَ لَفِیْ خُسْرٍ ۟ۙ
ಖಂಡಿತವಾಗಿಯೂ ಮನುಷ್ಯನು ನಷ್ಟದಲ್ಲಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
اِلَّا الَّذِیْنَ اٰمَنُوْا وَعَمِلُوا الصّٰلِحٰتِ وَتَوَاصَوْا بِالْحَقِّ ۙ۬— وَتَوَاصَوْا بِالصَّبْرِ ۟۠
ಆದರೆ ಸತ್ಯವಿಶ್ವಾಸವಿಟ್ಟವರು ಸತ್ರ‍್ಮವೆಸಗಿದವರು ಮತ್ತು ಸತ್ಯವನ್ನು ಪಾಲಿಸಲು ಪರಸ್ಪರ ಉಪದೇಶ ಮಾಡಿದವರು ಹಾಗು ಪರಸ್ಪರ ಸಹನೆಯ ಉಪದೇಶ ಮಾಡುವವರ ಹೊರತು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್- ಅಸ್ರ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ