Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್- ಇನ್ಸಾನ್   ಶ್ಲೋಕ:

ಅಲ್- ಇನ್ಸಾನ್

هَلْ اَتٰی عَلَی الْاِنْسَانِ حِیْنٌ مِّنَ الدَّهْرِ لَمْ یَكُنْ شَیْـًٔا مَّذْكُوْرًا ۟
ಏನು ಪ್ರಸ್ತಾಪಯೋಗ್ಯ ವಸ್ತುವೇ ಆಗಿರದಂತಹ ಸುದರ‍್ಘ ಕಾಲವೊಂದು ಮಾನವನ ಮೇಲೆ ಗತಿಸಿಲ್ಲವೇ ?
ಅರಬ್ಬಿ ವ್ಯಾಖ್ಯಾನಗಳು:
اِنَّا خَلَقْنَا الْاِنْسَانَ مِنْ نُّطْفَةٍ اَمْشَاجٍ ۖۗ— نَّبْتَلِیْهِ فَجَعَلْنٰهُ سَمِیْعًا بَصِیْرًا ۟ۚ
ನಿಸ್ಸಂಶಯವಾಗಿಯೂ ನಾವು ಮಾನವನನ್ನು ಪರೀಕ್ಷಿಸಲಿಕ್ಕಾಗಿ ಸಮ್ಮಿಶ್ರ ವರ‍್ಯದಿಂದ ಸೃಷ್ಟಿಸಿದ್ದೆವು ಮತ್ತು ಅವನನ್ನು ಆಲಿಸುವವನನ್ನಾಗಿಯೂ ನೋಡುವವನನ್ನಾಗಿಯೂ ಮಾಡಿದೆವು.
ಅರಬ್ಬಿ ವ್ಯಾಖ್ಯಾನಗಳು:
اِنَّا هَدَیْنٰهُ السَّبِیْلَ اِمَّا شَاكِرًا وَّاِمَّا كَفُوْرًا ۟
ಖಂಡಿತವಾಗಿಯೂ ನಾವು ಅವನಿಗೆ (ಸತ್ಯಾಸತ್ಯತೆಯ) ಮರ‍್ಗರ‍್ಶನ ಮಾಡಿದೆವು, ಇನ್ನು ಅವನು ಕೃತಜ್ಞನಾಗಲಿ ಅಥವಾ ಕೃತಘ್ನನಾಗಲಿ.
ಅರಬ್ಬಿ ವ್ಯಾಖ್ಯಾನಗಳು:
اِنَّاۤ اَعْتَدْنَا لِلْكٰفِرِیْنَ سَلٰسِلَاۡ وَاَغْلٰلًا وَّسَعِیْرًا ۟
ಖಂಡಿತವಾಗಿಯೂ ನಾವು ಸತ್ಯನಿಷೇಧಿಗಳಿಗೆ ಸಂಕೋಲೆಗಳನ್ನು ಕಂಠಕಡಗಗಳನ್ನು ಮತ್ತು ಜ್ವಾಲೆಗಳಿರುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ.
ಅರಬ್ಬಿ ವ್ಯಾಖ್ಯಾನಗಳು:
اِنَّ الْاَبْرَارَ یَشْرَبُوْنَ مِنْ كَاْسٍ كَانَ مِزَاجُهَا كَافُوْرًا ۟ۚ
ನಿಸ್ಸಂದೇಹವಾಗಿಯೂ ಪುಣ್ಯಶೀಲರು ಪಾನಪಾತ್ರೆಯಿಂದ ಕುಡಿಯುವರು. ಅದರ ಮಿಶ್ರಿತವು ರ‍್ಪೂರದ್ದಾಗಿರುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್- ಇನ್ಸಾನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ