Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮುತಫ್ಫಿಫೀನ್   ಶ್ಲೋಕ:
فَالْیَوْمَ الَّذِیْنَ اٰمَنُوْا مِنَ الْكُفَّارِ یَضْحَكُوْنَ ۟ۙ
ಆದರೆ ಇಂದು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳನ್ನು ಅಣಕಿಸಿ ನಗುವರು.
ಅರಬ್ಬಿ ವ್ಯಾಖ್ಯಾನಗಳು:
عَلَی الْاَرَآىِٕكِ ۙ— یَنْظُرُوْنَ ۟ؕ
ಅವರು ಮಂಚಗಳಲ್ಲಿ ಕುಳಿತು ನೋಡುತ್ತಿರುವರು.
ಅರಬ್ಬಿ ವ್ಯಾಖ್ಯಾನಗಳು:
هَلْ ثُوِّبَ الْكُفَّارُ مَا كَانُوْا یَفْعَلُوْنَ ۟۠
ಸತ್ಯನಿಷೇಧಿಗಳು ತಾವು ಮಾಡಿರುವುದಕ್ಕೆ ತಕ್ಕ ಪ್ರತಿಫಲ ಪಡೆದಿದ್ದಾರೆ ಎನ್ನುವರು ?
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಅಲ್ -ಮುತಫ್ಫಿಫೀನ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ