ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಅಧ್ಯಾಯ: ಸೂರ ಅಲ್ -ಇಖ್ಲಾಸ್   ಶ್ಲೋಕ:

ಸೂರ ಅಲ್ -ಇಖ್ಲಾಸ್

قُلْ هُوَ اللّٰهُ اَحَدٌ ۟ۚ
ಹೇಳಿರಿ: “ಅವನು ಅಲ್ಲಾಹು, ಏಕೈಕನು.
ಅರಬ್ಬಿ ವ್ಯಾಖ್ಯಾನಗಳು:
اَللّٰهُ الصَّمَدُ ۟ۚ
ಅಲ್ಲಾಹು ನಿರಪೇಕ್ಷನು.
ಅರಬ್ಬಿ ವ್ಯಾಖ್ಯಾನಗಳು:
لَمْ یَلِدْ ۙ۬— وَلَمْ یُوْلَدْ ۟ۙ
ಅವನು ಯಾರಿಗೂ ಜನ್ಮವನ್ನು ನೀಡಿಲ್ಲ. ಅವನು ಯಾರಿಂದಲೂ ಜನ್ಮವನ್ನು ಪಡೆದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
وَلَمْ یَكُنْ لَّهٗ كُفُوًا اَحَدٌ ۟۠
ಅವನಿಗೆ ಸರಿಸಾಟಿಯಾಗಿ ಯಾರೂ ಇಲ್ಲ.”
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಅಧ್ಯಾಯ: ಸೂರ ಅಲ್ -ಇಖ್ಲಾಸ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ