ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (46) ಅಧ್ಯಾಯ: ಸೂರ ಅಲ್ -ಇಸ್ರಾಅ್
وَّجَعَلْنَا عَلٰی قُلُوْبِهِمْ اَكِنَّةً اَنْ یَّفْقَهُوْهُ وَفِیْۤ اٰذَانِهِمْ وَقْرًا ؕ— وَاِذَا ذَكَرْتَ رَبَّكَ فِی الْقُرْاٰنِ وَحْدَهٗ وَلَّوْا عَلٰۤی اَدْبَارِهِمْ نُفُوْرًا ۟
ಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳ ಮೇಲೆ ಪರದೆಗಳನ್ನು ಮತ್ತು ಅವರ ಕಿವಿಗಳಿಗೆ ಭಾರಗಳನ್ನು ಇಡುತ್ತೇವೆ. ನೀವು ಕುರ್‌ಆನ್‍ನಲ್ಲಿ ನಿಮ್ಮ ಪರಿಪಾಲಕನ (ಅಲ್ಲಾಹನ) ಏಕತ್ವವನ್ನು ಉಲ್ಲೇಖಿಸಿದರೆ ಅವರು ದ್ವೇಷದಿಂದ ಬೆನ್ನು ತಿರುಗಿಸಿ ನಡೆಯುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (46) ಅಧ್ಯಾಯ: ಸೂರ ಅಲ್ -ಇಸ್ರಾಅ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ