ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ * - ಅನುವಾದಗಳ ವಿಷಯಸೂಚಿ

XML CSV Excel API
Please review the Terms and Policies

ಅರ್ಥಗಳ ಅನುವಾದ ಶ್ಲೋಕ: (20) ಅಧ್ಯಾಯ: ಸೂರ ಅಲ್- ಅನ್ ಆಮ್
اَلَّذِیْنَ اٰتَیْنٰهُمُ الْكِتٰبَ یَعْرِفُوْنَهٗ كَمَا یَعْرِفُوْنَ اَبْنَآءَهُمْ ۘ— اَلَّذِیْنَ خَسِرُوْۤا اَنْفُسَهُمْ فَهُمْ لَا یُؤْمِنُوْنَ ۟۠
ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು (ಯಹೂದಿಗಳು ಮತ್ತು ಕ್ರೈಸ್ತರು) ತಮ್ಮ ಮಕ್ಕಳನ್ನು ಗುರುತಿಸುವಂತೆಯೇ ಅದನ್ನು (ಕುರ್‌ಆನನ್ನು) ಗುರುತಿಸುತ್ತಾರೆ. ಸ್ವಯಂ ನಷ್ಟಹೊಂದಿದವರು ಯಾರೋ ಅವರು ವಿಶ್ವಾಸವಿಡುವುದಿಲ್ಲ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (20) ಅಧ್ಯಾಯ: ಸೂರ ಅಲ್- ಅನ್ ಆಮ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಅನುವಾದಗಳ ವಿಷಯಸೂಚಿ

ಪವಿತ್ರ ಕುರ್‌ಆನ್ ಕನ್ನಡ ಅರ್ಥಾನುವಾದ - ಮುಹಮ್ಮದ್ ಹಂಝ ಪುತ್ತೂರು

ಮುಚ್ಚಿ