വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
179 : 2

وَلَكُمْ فِی الْقِصَاصِ حَیٰوةٌ یّٰۤاُولِی الْاَلْبَابِ لَعَلَّكُمْ تَتَّقُوْنَ ۟

ಓ ಬುದ್ದಿ ಜೀವಿಗಳೇ ನಿಮಗೆ ಪ್ರತಿಕಾರ ಕ್ರಮದಲ್ಲಿ ಜೀವನವಿದೆ ಇದರಿಂದ ನೀವು (ಅನ್ಯಾಯ ಕೊಲೆಯಿಂದ) ಸುರಕ್ಷಿತವಾಗಿರುವಿರಿ. info
التفاسير: |