വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
43 : 6

فَلَوْلَاۤ اِذْ جَآءَهُمْ بَاْسُنَا تَضَرَّعُوْا وَلٰكِنْ قَسَتْ قُلُوْبُهُمْ وَزَیَّنَ لَهُمُ الشَّیْطٰنُ مَا كَانُوْا یَعْمَلُوْنَ ۟

ಹಾಗೆಯೇ ಅವರಿಗೆ ನಮ್ಮ ಶಿಕ್ಷೆಯು ಬಂದಾಗ ಅವರೇಕೆ ದೈನ್ಯತೆ ತೋರಿಸಲಿಲ್ಲ? ಆದರೆ ಅವರ ಹೃದಯಗಳು ಕಠೋರಗೊಂಡವು ಮತ್ತು ಶೈತಾನನು ಅವರ ಕರ್ಮಗಳನ್ನು ಅವರಿಗೆ ಮನಮೋಹಕಗೊಳಿಸಿದನು. info
التفاسير: