വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
6 : 7

فَلَنَسْـَٔلَنَّ الَّذِیْنَ اُرْسِلَ اِلَیْهِمْ وَلَنَسْـَٔلَنَّ الْمُرْسَلِیْنَ ۟ۙ

ಯಾರ ಬಳಿಗೆ ನಾವು ಸಂದೇಶವಾಹಕರನ್ನು ಕಳಿಹಿಸಿರುವೆವೊ ನಾವು ಅವರನ್ನು ಖಂಡಿತ ವಿಚಾರಣೆಗೊಳಪಡಿಸುವೆವು ಮತ್ತು ಸಂದೇಶವಾಹಕರನ್ನೂ ಖಂಡಿತ ವಿಚಾರಣೆಗೊಳಪಡಿಸುವೆವು. info
التفاسير: |