Alkʋrãɑn wɑgellã mɑɑnɑ wã lebgre - Sẽn lebg ne Kanada goamã - Bašɩɩr Maysuuriy

external-link copy
222 : 2

وَیَسْـَٔلُوْنَكَ عَنِ الْمَحِیْضِ ؕ— قُلْ هُوَ اَذًی ۙ— فَاعْتَزِلُوا النِّسَآءَ فِی الْمَحِیْضِ ۙ— وَلَا تَقْرَبُوْهُنَّ حَتّٰی یَطْهُرْنَ ۚ— فَاِذَا تَطَهَّرْنَ فَاْتُوْهُنَّ مِنْ حَیْثُ اَمَرَكُمُ اللّٰهُ ؕ— اِنَّ اللّٰهَ یُحِبُّ التَّوَّابِیْنَ وَیُحِبُّ الْمُتَطَهِّرِیْنَ ۟

(ಓ ಪೈಗಂಬರರೇ) ಜನರು ಆರ್ತವದ (ಋತುಸ್ರಾವದ) ಕುರಿತು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ ಅದೊಂದು ಮಾಲಿನ್ಯತೆಯಾಗಿದೆ. ಆದ್ದರಿಂದ ಆರ್ತವಕಾಲದಲ್ಲಿ ಸ್ರೀಯರಿಂದ ದೂರವಿರಿ ಮತ್ತು ಅವರು ಶುದ್ಧರಾಗುವವರೆಗೂ ಅವರನ್ನು ಸಮೀಪಿಸಬೇಡಿರಿ. ಇನ್ನು ಅವರು ಶುದ್ಧರಾದರೆ ಅಲ್ಲಾಹು ನಿಮಗೆ ಅನುಮತಿಸಿದ ಕಡೆಯಿಂದ ಅವರ ಬಳಿಗೆ ಹೋಗಿರಿ. ಅಲ್ಲಾಹು ಪಶ್ಚಾತ್ತಾಪ ಹೊಂದುವವರನ್ನೂ, ಶುದ್ಧರಾಗಿರುವವರನ್ನೂ ಇಷ್ಟ ಪಡುತ್ತಾನೆ. info
التفاسير: |