पवित्र कुरअानको अर्थको अनुवाद - الترجمة الكنادية - بشير ميسوري * - अनुवादहरूको सूची


अर्थको अनुवाद श्लोक: (30) सूरः: सूरतुल् अनअाम
وَلَوْ تَرٰۤی اِذْ وُقِفُوْا عَلٰی رَبِّهِمْ ؕ— قَالَ اَلَیْسَ هٰذَا بِالْحَقِّ ؕ— قَالُوْا بَلٰی وَرَبِّنَا ؕ— قَالَ فَذُوْقُوا الْعَذَابَ بِمَا كُنْتُمْ تَكْفُرُوْنَ ۟۠
ಮತ್ತು ಅವರು ತಮ್ಮ ಪ್ರಭುವಿನ ಮುಂದೆ ನಿಲ್ಲಿಸಲಾಗುವ ಸಂದರ್ಭವನ್ನು ತಾವು ಕಂಡಿರುತ್ತಿದ್ದರೆ! ಅಲ್ಲಾಹನು ಕೇಳುವನು: ಈ ಸಂಗತಿಯು ವಾಸ್ತವಿಕತೆಯಲ್ಲವೇ? ಅವರು ಹೇಳುವರು: ನಿಸ್ಸಂಶಯವಾಗಿಯೂ, ನಮ್ಮ ಪ್ರಭುವಿನ ಮೇಲಾಣೆ. ಅಲ್ಲಾಹನು ಹೇಳುವನು: ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಈ ಶಿಕ್ಷೆಯನ್ನು ಸವಿಯಿರಿ.
अरबी व्याख्याहरू:
 
अर्थको अनुवाद श्लोक: (30) सूरः: सूरतुल् अनअाम
अध्यायहरूको (सूरःहरूको) सूची رقم الصفحة
 
पवित्र कुरअानको अर्थको अनुवाद - الترجمة الكنادية - بشير ميسوري - अनुवादहरूको सूची

ترجمة معاني القرآن الكريم إلى اللغة الكنادية ترجمها بشير ميسوري.

बन्द गर्नुस्