Vertaling van de betekenissen Edele Qur'an - الترجمة الكنادية - بشير ميسوري * - Index van vertaling


Vertaling van de betekenissen Vers: (28) Surah: Soerat Albaqarah (De Koe)
كَیْفَ تَكْفُرُوْنَ بِاللّٰهِ وَكُنْتُمْ اَمْوَاتًا فَاَحْیَاكُمْ ۚ— ثُمَّ یُمِیْتُكُمْ ثُمَّ یُحْیِیْكُمْ ثُمَّ اِلَیْهِ تُرْجَعُوْنَ ۟
ನೀವು ಅಲ್ಲಾಹನನ್ನು ಹೇಗೆ ನಿರಾಕರಿಸುವಿರಿ?. ನೀವಂತೂ ನಿರ್ಜಿವಿಗಳಾಗಿದ್ದಿರಿ! ಅವನು ನಿಮ್ಮನ್ನು ಜೀವಂತಗೊಳಿಸಿದನು, ತರುವಾಯ ಅವನು ನಿಮ್ಮನ್ನು ಮರಣಗೊಳಿಸುವನು, ಪುನಃ ನಿಮ್ಮನ್ನು ಜೀವಂತಗೊಳಿಸುವನು. ಅನಂತರ ನೀವು ಅವನೆಡೆಗೇ ಮರಳಿಸಲಾಗುವಿರಿ.
Arabische uitleg van de Qur'an:
 
Vertaling van de betekenissen Vers: (28) Surah: Soerat Albaqarah (De Koe)
Surah's Index Pagina nummer
 
Vertaling van de betekenissen Edele Qur'an - الترجمة الكنادية - بشير ميسوري - Index van vertaling

ترجمة معاني القرآن الكريم إلى اللغة الكنادية ترجمها بشير ميسوري.

Sluit