Vertaling van de betekenissen Edele Qur'an - Canadese vertaling * - Index van vertaling

XML CSV Excel API
Please review the Terms and Policies

Vertaling van de betekenissen Vers: (42) Surah: Soerat al-Israa (De nachtelijke tocht)
قُلْ لَّوْ كَانَ مَعَهٗۤ اٰلِهَةٌ كَمَا یَقُوْلُوْنَ اِذًا لَّابْتَغَوْا اِلٰی ذِی الْعَرْشِ سَبِیْلًا ۟
ಹೇಳಿರಿ: “ಅವರು ಹೇಳುವಂತೆ ಅಲ್ಲಾಹನ ಜೊತೆಗೆ ಬೇರೆ ದೇವರುಗಳು ಇರುತ್ತಿದ್ದರೆ, ಅವರು ಖಂಡಿತವಾಗಿಯೂ ಸಿಂಹಾಸನದ ಒಡೆಯನ (ಅಲ್ಲಾಹನ) ಕಡೆಗೆ ಒಂದು ದಾರಿಯನ್ನು ಹುಡುಕುತ್ತಿದ್ದರು.”[1]
[1] ಬಹುದೇವಾರಾಧಕರು ಹೇಳುವಂತೆ ಅಲ್ಲಾಹನೊಂದಿಗೆ ಬೇರೆ ದೇವರುಗಳು ಇರುತ್ತಿದ್ದರೆ ಅವರು ಅಲ್ಲಾಹನ ವಿರುದ್ಧ ಹೋರಾಡಿ ಅಧಿಕಾರ ವಶಪಡಿಸುವ ಮಾರ್ಗವನ್ನು ಹುಡುಕುತ್ತಿದ್ದರು. ಹಾಗೇನಾದರೂ ಸಂಭವಿಸುತ್ತಿದ್ದರೆ ವಿಶ್ವವು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೆ ಈ ತನಕ ಹಾಗೇನೂ ಸಂಭವಿಸಿಲ್ಲ. ಆದ್ದರಿಂದ ಅಲ್ಲಾಹನ ಹೊರತು ಬೇರೆ ದೇವರಿಲ್ಲ ಎಂಬುದಕ್ಕೆ ಇದು ಸ್ಪಷ್ಟ ಸಾಕ್ಷ್ಯವಾಗಿದೆ.
Arabische uitleg van de Qur'an:
 
Vertaling van de betekenissen Vers: (42) Surah: Soerat al-Israa (De nachtelijke tocht)
Surah's Index Pagina nummer
 
Vertaling van de betekenissen Edele Qur'an - Canadese vertaling - Index van vertaling

De vertaling van de betekenissen van de Heilige Koran naar de Canadese taal, vertaald door Mohammed Hamza Batur.

Sluit