د قرآن کریم د معناګانو ژباړه - کنادي ژباړه - بشیر ميسوري

external-link copy
33 : 12

قَالَ رَبِّ السِّجْنُ اَحَبُّ اِلَیَّ مِمَّا یَدْعُوْنَنِیْۤ اِلَیْهِ ۚ— وَاِلَّا تَصْرِفْ عَنِّیْ كَیْدَهُنَّ اَصْبُ اِلَیْهِنَّ وَاَكُنْ مِّنَ الْجٰهِلِیْنَ ۟

ಯೂಸುಫ್ ಪ್ರಾರ್ಥಿಸಿದರು ನನ್ನ ಪ್ರಭುವೇ ಇವರು ನನ್ನನ್ನು ಕರೆಯುತ್ತಿರುವ ಕಾರ್ಯಕ್ಕಿಂತ ನನಗೆ ಸೆರೆಮನೆಯೇ ಅತ್ಯಂತ ಪ್ರಿಯವಾಗಿದೆ ಮತ್ತು ನೀನು ಅವರ ಕುತಂತ್ರದಿAದ ನನ್ನನ್ನು ಪಾರುಗೊಳಿಸದಿದ್ದರೆ ನಾನು ಅವರೆಡೆಗೆ ವಾಲಿಬಿಡುವೆನು ಮತ್ತು ಅವಿವೇಕಿಗಳಲ್ಲಾಗುವೆನು. info
التفاسير: |