د قرآن کریم د معناګانو ژباړه - کنادي ژباړه - بشیر ميسوري

external-link copy
37 : 12

قَالَ لَا یَاْتِیْكُمَا طَعَامٌ تُرْزَقٰنِهٖۤ اِلَّا نَبَّاْتُكُمَا بِتَاْوِیْلِهٖ قَبْلَ اَنْ یَّاْتِیَكُمَا ؕ— ذٰلِكُمَا مِمَّا عَلَّمَنِیْ رَبِّیْ ؕ— اِنِّیْ تَرَكْتُ مِلَّةَ قَوْمٍ لَّا یُؤْمِنُوْنَ بِاللّٰهِ وَهُمْ بِالْاٰخِرَةِ هُمْ كٰفِرُوْنَ ۟

ಯೂಸುಫ್; ಹೇಳಿದರು ನಿಮಗೆ ನೀಡಲಾಗುವ ಆಹಾರವು ನಿಮ್ಮ ಬಳಿ ಬರುವ ಮೊದಲೇ ನಾನು ನಿಮಗೆ ಅದರ ವ್ಯಾಖ್ಯಾನವನ್ನು ತಿಳಿಸಿಕೊಡುತ್ತೇನೆ. ಇದು ನನ್ನ ಪ್ರಭು ನನಗೆ ಕಲಿಸಿರುವ ಜ್ಞಾನದ ಫಲವಾಗಿದೆ. ನಾನು ಅಲ್ಲಾಹನ ಮೇಲೆ ವಿಶ್ವಾಸವಿಡದ ಮತ್ತು ಪರಲೋಕವನ್ನು ನಿರಾಕರಿಸುವ ಜನತೆಯ ಮಾರ್ಗವನ್ನು ಕೈಬಿಟ್ಟಿರುತ್ತೇನೆ. info
التفاسير: |