د قرآن کریم د معناګانو ژباړه - کنادي ژباړه - بشیر ميسوري

external-link copy
40 : 12

مَا تَعْبُدُوْنَ مِنْ دُوْنِهٖۤ اِلَّاۤ اَسْمَآءً سَمَّیْتُمُوْهَاۤ اَنْتُمْ وَاٰبَآؤُكُمْ مَّاۤ اَنْزَلَ اللّٰهُ بِهَا مِنْ سُلْطٰنٍ ؕ— اِنِ الْحُكْمُ اِلَّا لِلّٰهِ ؕ— اَمَرَ اَلَّا تَعْبُدُوْۤا اِلَّاۤ اِیَّاهُ ؕ— ذٰلِكَ الدِّیْنُ الْقَیِّمُ وَلٰكِنَّ اَكْثَرَ النَّاسِ لَا یَعْلَمُوْنَ ۟

ಅವನ ಹೊರತು ನೀವು ಆರಾಧಿಸುತ್ತಿರುವವುಗಳೆಲ್ಲವೂ ನೀವು ನಿಮ್ಮ ಪೂರ್ವಿಕರು ಸ್ವತಃ ಇರಿಸಿಕೊಂಡಿರುವAತಹಾ ಕೆಲವು ಹೆಸರುಗಳಾಗಿವೆ. ಅಲ್ಲಾಹನು ಅವುಗಳ ಬಗ್ಗೆ ಯಾವ ಆಧಾರವನ್ನು ಇಳಿಸಿಲ್ಲ, ಆಜ್ಞಾಧಿಕಾರವು ಕೇವಲ ಅಲ್ಲಾಹನದೇ ಆಗಿದೆ. ಅವನ ಹೊರತು ಇನ್ನಾರ ಆರಾಧನೆ ಮಾಡಬಾರದೆಂದು ಅವನು ಆಜ್ಞಾಪಿಸಿದ್ದಾನೆ ಇದುವೇ ನಿಜವಾದ ಧರ್ಮವಾಗಿದೆ, ಆದರೆ ಹೆಚ್ಚಿನ ಜನರು ತಿಳಿಯುವುದಿಲ್ಲ. info
التفاسير: |