د قرآن کریم د معناګانو ژباړه - کنادي ژباړه - بشیر ميسوري

external-link copy
122 : 2

یٰبَنِیْۤ اِسْرَآءِیْلَ اذْكُرُوْا نِعْمَتِیَ الَّتِیْۤ اَنْعَمْتُ عَلَیْكُمْ وَاَنِّیْ فَضَّلْتُكُمْ عَلَی الْعٰلَمِیْنَ ۟

ಓ ಇಸ್ರಾಯೀಲ್ ಸಂತತಿಗಳೇ ನಾನು ನಿಮ್ಮ ಮೇಲೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಸ್ಮರಿಸಿರಿ, ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಟತೆ ನೀಡಿದ್ದೆನು. info
التفاسير: