د قرآن کریم د معناګانو ژباړه - کنادي ژباړه - بشیر ميسوري

external-link copy
232 : 2

وَاِذَا طَلَّقْتُمُ النِّسَآءَ فَبَلَغْنَ اَجَلَهُنَّ فَلَا تَعْضُلُوْهُنَّ اَنْ یَّنْكِحْنَ اَزْوَاجَهُنَّ اِذَا تَرَاضَوْا بَیْنَهُمْ بِالْمَعْرُوْفِ ؕ— ذٰلِكَ یُوْعَظُ بِهٖ مَنْ كَانَ مِنْكُمْ یُؤْمِنُ بِاللّٰهِ وَالْیَوْمِ الْاٰخِرِ ؕ— ذٰلِكُمْ اَزْكٰی لَكُمْ وَاَطْهَرُ ؕ— وَاللّٰهُ یَعْلَمُ وَاَنْتُمْ لَا تَعْلَمُوْنَ ۟

ಮತ್ತು ನೀವು ಪತ್ನಿಯರಿಗೆ ವಿಚ್ಛೇದನೆ ಕೊಟ್ಟು ಅವರು ತಮ್ಮ ಅವಧಿಯನ್ನು ಪೂರ್ತಿಗೊಳಿಸದರೆ (ದಾಂಪತ್ಯದಲ್ಲಿ) ಅವರು ಸದಾಚಾರ ಪ್ರಕಾರ ಪರಸ್ಪರರ ನಡುವೆ ಸಂತೃಪ್ತರಾಗಿ ತಮ್ಮ ಹಿಂದಿನ ಪತಿಯರನ್ನು ವಿವಾಹ ಮಾಡಿಕೊಳ್ಳುವುದರಿಂದ ನೀವು ಅವರನ್ನು ತಡೆಯಬೇಡಿರಿ. ಇದು ಅಲ್ಲಾಹನಲ್ಲೂ ಅಂತ್ಯದಿನದಲ್ಲೂ ವಿಶ್ವಾಸವಿರಿಸುವವನಿಗೆ ನೀಡಲಾಗುವ ಉಪದೇಶವಾಗಿದೆ. ಇದು ನಿಮ್ಮ ಪಾಲಿಗೆ ಅತ್ಯಂತ ಶುದ್ಧವೂ, ಅತ್ಯಂತ ಸ್ವಚ್ಛವೂ ಆಗಿದೆ ಮತ್ತು ಅಲ್ಲಾಹನು ಅರಿಯುತ್ತಾನೆ, ನೀವು ಅರಿಯುವುದಿಲ್ಲ. info
التفاسير: |