external-link copy
59 : 39

بَلٰی قَدْ جَآءَتْكَ اٰیٰتِیْ فَكَذَّبْتَ بِهَا وَاسْتَكْبَرْتَ وَكُنْتَ مِنَ الْكٰفِرِیْنَ ۟

ಹೌದು! ನಿಸ್ಸಂಶಯವಾಗಿಯು ನನ್ನ ದೃಷ್ಟಾಂತಗಳು ನಿನ್ನ ಬಳಿಗೆ ಬಂದಿದ್ದವು. ಅವುಗಳನ್ನು ನೀನು ಸುಳ್ಳಾಗಿಸಿಬಿಟ್ಟೆ ಹಾಗೂ ಅಹಂಭಾವತೋರಿದೆ ಮತ್ತು ನೀನು ಸತ್ಯಷೇಧಿಗಳಲ್ಲಿ ಸೇರಿದ್ದೆ. info
التفاسير: |
next

ಅಝ್ಝುಮರ್

prev