Check out the new design

د قرآن کریم د معناګانو ژباړه - کنادي ژباړه - بشیر ميسوري * - د ژباړو فهرست (لړلیک)


د معناګانو ژباړه سورت: زلزله   آیت:

ಅಝ್ಝಲ್ ಝಲ

اِذَا زُلْزِلَتِ الْاَرْضُ زِلْزَالَهَا ۟ۙ
ಭೂಮಿಯು ಸಂಪರ‍್ಣವಾಗಿ ಉಗ್ರತೆಯೊಂದಿಗೆ ಕಂಪಿಸಲ್ಪಡುವಾಗ.
عربي تفسیرونه:
وَاَخْرَجَتِ الْاَرْضُ اَثْقَالَهَا ۟ۙ
ಮತ್ತು ಭೂಮಿಯು ತನ್ನ ಎಲ್ಲಾ ಭಾರವನ್ನು (ಸತ್ತು ಮಣ್ಣು ಸೇರಿರುವ ಮನುಷ್ಯರು ಮತ್ತು ಖನಿಜಸಂಪತ್ತು) ಹೊರಗೆಸೆಯುವಾಗ.
عربي تفسیرونه:
وَقَالَ الْاِنْسَانُ مَا لَهَا ۟ۚ
ಮನುಷ್ಯನು ಬೆರಗಾಗಿ ಹೇಳುವನು, ಇದಕ್ಕೇನಾಗಿದೆ?
عربي تفسیرونه:
یَوْمَىِٕذٍ تُحَدِّثُ اَخْبَارَهَا ۟ؕ
ಅಂದು ಭೂಮಿಯು ತನ್ನ ಸಕಲ ವೃತ್ತಾಂತಗಳನ್ನು ತಿಳಿಸಿಕೊಡುವುದು.
عربي تفسیرونه:
بِاَنَّ رَبَّكَ اَوْحٰی لَهَا ۟ؕ
ಇದೇಕೆಂದರೆ ನಿಮ್ಮ ಪ್ರಭುವು ಅದಕ್ಕೆ ಆದೇಶ ನೀಡಿರುವನು
عربي تفسیرونه:
یَوْمَىِٕذٍ یَّصْدُرُ النَّاسُ اَشْتَاتًا ۙ۬— لِّیُرَوْا اَعْمَالَهُمْ ۟ؕ
ಅಂದು ಜನರಿಗೆ ಅವರ ರ‍್ಮಗಳನ್ನು ತೋರಿಸಿಕೊಡಲಿಕ್ಕಾಗಿ ಅವರು ವಿವಿಧ ಗುಂಪುಗಳಾಗಿ (ಗೋರಿಗಳಿಂದ) ಹೊರಡುವರು.
عربي تفسیرونه:
فَمَنْ یَّعْمَلْ مِثْقَالَ ذَرَّةٍ خَیْرًا یَّرَهٗ ۟ؕ
ಆಗ ಯಾರು ಅಣುತೂಕದಷ್ಟು ಒಳಿತನ್ನು ಮಾಡಿರುವನೋ ಅವನು ಅದನ್ನು ಕಾಣುವನು.
عربي تفسیرونه:
وَمَنْ یَّعْمَلْ مِثْقَالَ ذَرَّةٍ شَرًّا یَّرَهٗ ۟۠
ಮತ್ತು ಯಾರು ಅಣು ತೂಕದಷ್ಟು ಕೆಡುಕು ಮಾಡಿರುವನೋ ಅವನು ಅದನ್ನು ಕಾಣುವನು.
عربي تفسیرونه:
 
د معناګانو ژباړه سورت: زلزله
د سورتونو فهرست (لړلیک) د مخ نمبر
 
د قرآن کریم د معناګانو ژباړه - کنادي ژباړه - بشیر ميسوري - د ژباړو فهرست (لړلیک)

د شیخ بشیر ميسوري لخوا ژباړل شوې ده. د رواد الترجمة مرکز تر څارنې لاندې انکشاف ورکړل شوی.

بندول