external-link copy
40 : 21

بَلْ تَاْتِیْهِمْ بَغْتَةً فَتَبْهَتُهُمْ فَلَا یَسْتَطِیْعُوْنَ رَدَّهَا وَلَا هُمْ یُنْظَرُوْنَ ۟

ಅಲ್ಲ; ಅಂತ್ಯ ಸಮಯವು ಅವರ ಬಳಿಗೆ ಹಠಾತ್ತನೆ ಬರಲಿದೆ. ಅದು ಅವರನ್ನು ತಬ್ಬಿಬ್ಬುಗೊಳಿಸಲಿದೆ. ಅದನ್ನು ತಡೆಗಟ್ಟಲು ಅವರಿಗೆ ಸಾಧ್ಯವಾಗುವುದಿಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗುವುದಿಲ್ಲ. info
التفاسير: |
next

ಅಲ್ ಅಂಬಿಯಾ

prev