external-link copy
64 : 39

قُلْ اَفَغَیْرَ اللّٰهِ تَاْمُرُوْٓنِّیْۤ اَعْبُدُ اَیُّهَا الْجٰهِلُوْنَ ۟

ಹೇಳಿರಿ: ಓ ಅಜ್ಞಾನಿಗಳೇ, ಅಲ್ಲಾಹನ ಹೊರತು ಇತರರನ್ನು ಆರಾಧಿಸಲು ನೀವು ನನಗೆ ಆದೇಶಿಸುತ್ತಿದ್ದೀರಾ? info
التفاسير: |
prev

ಅಝ್ಝುಮರ್

next