Check out the new design

ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි * - පරිවර්තන පටුන


අර්ථ කථනය වාක්‍යය: (2) පරිච්ඡේදය: අල් මාඉදා
یٰۤاَیُّهَا الَّذِیْنَ اٰمَنُوْا لَا تُحِلُّوْا شَعَآىِٕرَ اللّٰهِ وَلَا الشَّهْرَ الْحَرَامَ وَلَا الْهَدْیَ وَلَا الْقَلَآىِٕدَ وَلَاۤ آٰمِّیْنَ الْبَیْتَ الْحَرَامَ یَبْتَغُوْنَ فَضْلًا مِّنْ رَّبِّهِمْ وَرِضْوَانًا ؕ— وَاِذَا حَلَلْتُمْ فَاصْطَادُوْا ؕ— وَلَا یَجْرِمَنَّكُمْ شَنَاٰنُ قَوْمٍ اَنْ صَدُّوْكُمْ عَنِ الْمَسْجِدِ الْحَرَامِ اَنْ تَعْتَدُوْا ۘ— وَتَعَاوَنُوْا عَلَی الْبِرِّ وَالتَّقْوٰی ۪— وَلَا تَعَاوَنُوْا عَلَی الْاِثْمِ وَالْعُدْوَانِ ۪— وَاتَّقُوا اللّٰهَ ؕ— اِنَّ اللّٰهَ شَدِیْدُ الْعِقَابِ ۟
ಓ ಸತ್ಯವಿಶ್ವಾಸಿಗಳೇ, ಅಲ್ಲಾಹನ ಧರ್ಮ ಲಾಂಛನಗಳನ್ನು ಅಪಮಾನಿಸÀದಿರಿ. ಪವಿತ್ರವಾದ ತಿಂಗಳನ್ನು ಹರಮ್‌ನಲ್ಲಿ ಬಲಿಕೊಡಲು ಕೊಂಡೊಯ್ಯಲಾಗುವ ಮೃಗಗಳನ್ನು, ಹಾಗೂ ಬಲಿ ಸೂಚಕವಾಗಿ ಕೊರಳಪಟ್ಟಿಯಿರುವ ಮೃಗಗಳನ್ನು ಮತ್ತು ತಮ್ಮ ಪ್ರಭುವಿನ ಅನುಗ್ರಹ ಹಾಗೂ ಸಂತೃಪ್ತಿಯನ್ನು ಅರಸುತ್ತಾ ಪವಿತ್ರ ಭವನದೆಡೆಗೆ (ಹಜ್ಜ್ಗಾಗಿ) ಹೋಗುವವರನ್ನು ಅಪಮಾನಿಸÀದಿರಿ. ಆದರೆ ಇಹ್ರಾಮನ್ನು ಬಿಚ್ಚಿದ ಬಳಿಕ ನೀವು ಬೇಟೆಯಾಡಬಹುದಾಗಿದೆ. ಒಂದು ಜನತೆಯ ನಿಮ್ಮೊಂದಿಗಿನ ವೈರತ್ವವು ಅವರು ನಿಮ್ಮನ್ನು ಮಸ್ಜಿದುಲ್ ಹರಾಮ್‌ನಿಂದ ತಡೆದರು. ಎಂಬ ವಿಚಾರವು ಅವರೊಡನೆ ಅನ್ಯಾಯ ಮಾಡಲು ನಿಮ್ಮನ್ನು ಪ್ರೇರೇಪಿಸದಿರಲಿ. ಪುಣ್ಯ ಮತ್ತು ಧರ್ಮ ನಿಷ್ಠೆಯ ವಿಚಾರದಲ್ಲಿ ನೀವು ಪರಸ್ಪರ ಸಹಾಯ ಮಾಡುತ್ತಲಿರಿ. ಪಾಪ ಮತ್ತು ಅನ್ಯಾಯಗಳ ವಿಚಾರದಲ್ಲಿ ನೀವು ಪರಸ್ಪರ ಸಹಾಯ ಮಾಡಬೇಡಿರಿ. ನೀವು ಅಲ್ಲಾಹನನ್ನು ಭಯಪಡಿರಿ. ಖಂಡಿತವಾಗಿಯು ಅಲ್ಲಾಹನು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
අල්කුර්ආන් අරාබි අර්ථ විවරණ:
 
අර්ථ කථනය වාක්‍යය: (2) පරිච්ඡේදය: අල් මාඉදා
සූරා පටුන පිටු අංක
 
ශුද්ධවූ අල් කුර්ආන් අර්ථ කථනය - කැනඩියානු පරිවර්තනය - බෂීර් මයිසූරි - පරිවර්තන පටුන

එය ශේඛ් බෂීර් මයිසූරි විසින් පරිවර්තනය කරන ලදී. රුව්වාද් පරිවර්තන මධ්‍යස්ථානයේ අධීක්ෂණය යටතේ වැඩි දියුණ කර ඇත.

වසන්න