పవిత్ర ఖురాన్ యొక్క భావార్థాల అనువాదం - الترجمة الكنادية - بشير ميسوري * - అనువాదాల విషయసూచిక


భావార్ధాల అనువాదం వచనం: (220) సూరహ్: సూరహ్ అల్-బఖరహ్
فِی الدُّنْیَا وَالْاٰخِرَةِ ؕ— وَیَسْـَٔلُوْنَكَ عَنِ الْیَتٰمٰی ؕ— قُلْ اِصْلَاحٌ لَّهُمْ خَیْرٌ ؕ— وَاِنْ تُخَالِطُوْهُمْ فَاِخْوَانُكُمْ ؕ— وَاللّٰهُ یَعْلَمُ الْمُفْسِدَ مِنَ الْمُصْلِحِ ؕ— وَلَوْ شَآءَ اللّٰهُ لَاَعْنَتَكُمْ ؕ— اِنَّ اللّٰهَ عَزِیْزٌ حَكِیْمٌ ۟
ಇಹಲೋಕ ಹಾಗೂ ಪರಲೋಕದ ಕುರಿತು ಮತ್ತು ಅನಾಥರ ಕುರಿತು ಅವರು ನಿಮ್ಮೊಡನೆ ಕೇಳುತ್ತಾರೆ. ಹೇಳಿರಿ; ಅವರಿಗೆ ಹಿತವನ್ನು ಬಯಸುವುದು ಉತ್ತಮವಾಗಿದೆ ಮತ್ತು ನೀವು ಅವರನ್ನು (ಖರ್ಚುವೆಚ್ಚ ವ್ಯವಹಾರದಲ್ಲಿ) ತಮ್ಮೊಂದಿಗೆ ಸೇರಿಸಿಕೊಂಡರೆ ಅವರು ನಿಮ್ಮ ಸಹೋದರರಾಗಿರುತ್ತಾರೆ ಮತ್ತು ಕೆಟ್ಟ ಉದ್ದೇಶವಿರುವ ಮತ್ತು ಒಳಿತಿನ ಉದ್ದೇಶವಿರುವ ಎಲ್ಲರನ್ನೂ ಅಲ್ಲಾಹನು ಅರಿಯುತ್ತಾನೆ ಮತ್ತು ಅಲ್ಲಾಹನು ಉದ್ದೇಶಿಸಿರುತ್ತಿದ್ದರೆ ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದನು. ವಾಸ್ತವದಲ್ಲಿ ಅಲ್ಲಾಹನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿದ್ದಾನೆ.-
అరబీ భాషలోని ఖుర్ఆన్ వ్యాఖ్యానాలు:
 
భావార్ధాల అనువాదం వచనం: (220) సూరహ్: సూరహ్ అల్-బఖరహ్
సూరాల విషయసూచిక పేజీ నెంబరు
 
పవిత్ర ఖురాన్ యొక్క భావార్థాల అనువాదం - الترجمة الكنادية - بشير ميسوري - అనువాదాల విషయసూచిక

ترجمة معاني القرآن الكريم إلى اللغة الكنادية ترجمها بشير ميسوري.

మూసివేయటం