external-link copy
61 : 39

وَیُنَجِّی اللّٰهُ الَّذِیْنَ اتَّقَوْا بِمَفَازَتِهِمْ ؗ— لَا یَمَسُّهُمُ السُّوْٓءُ وَلَا هُمْ یَحْزَنُوْنَ ۟

ಮತ್ತು ಭಯಭಕ್ತಿ ತೋರಿದವರನ್ನು ಅಲ್ಲಾಹನು ಅವರ ಸ್ವರ್ಗದ ಯಶಸ್ಸಿನೊಂದಿಗೆ ನರಕದಿಂದ ಸಂರಕ್ಷಿಸಿಕೊಳ್ಳುವನು. ಅವರಿಗೆ ಯಾವುದೇ ವಿಪತ್ತು ಬಾಧಿಸದು ಮತ್ತು ಅವರು ದುಃಖಿತರಾಗಲಾರರು. info
التفاسير: |
prev

ಅಝ್ಝುಮರ್

next