Check out the new design

Salin ng mga Kahulugan ng Marangal na Qur'an - Salin sa Wikang Kannada ni Bashir Mysore * - Indise ng mga Salin


Salin ng mga Kahulugan Surah: Al-Baqarah   Ayah:

ಅಲ್- ಬಕರ

الٓمّٓ ۟ۚ
ಅಲಿಫ್-ಲಾಮ್ ಮೀಮ್
Ang mga Tafsir na Arabe:
ذٰلِكَ الْكِتٰبُ لَا رَیْبَ ۖۚۛ— فِیْهِ ۚۛ— هُدًی لِّلْمُتَّقِیْنَ ۟ۙ
ಇದು (ದೈವಿಕ) ಗ್ರಂಥ ಇದರಲ್ಲಿ ಯಾವ ಸಂದೇಹವೂ ಇಲ್ಲ. ಭಯಭಕ್ತಿಯುಳ್ಳವರಿಗೆ ಮಾರ್ಗದರ್ಶಕವಾಗಿದೆ.
Ang mga Tafsir na Arabe:
الَّذِیْنَ یُؤْمِنُوْنَ بِالْغَیْبِ وَیُقِیْمُوْنَ الصَّلٰوةَ وَمِمَّا رَزَقْنٰهُمْ یُنْفِقُوْنَ ۟ۙ
ಅವರು ಅಗೋಚರ ವಿಷಯ (ದೇವರು ಪರಲೋಕ, ಪುನರ್ಜೀವನ ಮುಂತಾದವು)ಗಳಲ್ಲಿ ವಿಶ್ವಾಸವಿಡುತ್ತಾರೆ ಹಾಗೂ ನಮಾಜ್ ಸಂಸ್ಥಾಪಿಸುತ್ತಾರೆ ಮತ್ತು ನಾವು ಅವರಿಗೆ ನೀಡಿರುವ (ಸಂಪತ್ತಿನಿಂದ) ಖರ್ಚು ಮಾಡುತ್ತಾರೆ.
Ang mga Tafsir na Arabe:
وَالَّذِیْنَ یُؤْمِنُوْنَ بِمَاۤ اُنْزِلَ اِلَیْكَ وَمَاۤ اُنْزِلَ مِنْ قَبْلِكَ ۚ— وَبِالْاٰخِرَةِ هُمْ یُوْقِنُوْنَ ۟ؕ
(ಓ ಪೈಗಂಬರರೇ) ಅವರು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದಲ್ಲೂ, (ಕುರ್‌ಆನ್) ಮತ್ತು ನಿಮಗಿಂತ ಮುಂಚೆ ಅವತೀರ್ಣಗೊಳಿಸಿರುವ ಗ್ರಂಥಗಳಲ್ಲೂ ವಿಶ್ವಾಸವಿಡುವವರು ಹಾಗೂ ಪರಲೋಕದ ಕುರಿತು ಧೃಢವಾಗಿ ನಂಬುವವರಾಗಿದ್ದಾರೆ.
Ang mga Tafsir na Arabe:
اُولٰٓىِٕكَ عَلٰی هُدًی مِّنْ رَّبِّهِمْ ۗ— وَاُولٰٓىِٕكَ هُمُ الْمُفْلِحُوْنَ ۟
ಅಂತಹವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿರುವವರು ಹಾಗೂ ಅವರೇ ಯಶಸ್ಸು ಪಡೆಯುವವರು ಆಗಿದ್ದಾರೆ.
Ang mga Tafsir na Arabe:
 
Salin ng mga Kahulugan Surah: Al-Baqarah
Indise ng mga Surah Numero ng Pahina
 
Salin ng mga Kahulugan ng Marangal na Qur'an - Salin sa Wikang Kannada ni Bashir Mysore - Indise ng mga Salin

Isinalin ito ni Sheikh Bashir Maisuri. Binuo sa ilalim ng pangangasiwa ng Sentro ng Pagsasalin ng Rowᾱd.

Isara