Қуръони Карим маъноларининг таржимаси - الترجمة الكنادية * - Таржималар мундарижаси

XML CSV Excel API
Please review the Terms and Policies

Маънолар таржимаси Оят: (1) Сура: Моида сураси

ಸೂರ ಅಲ್ -ಮಾಇದ

یٰۤاَیُّهَا الَّذِیْنَ اٰمَنُوْۤا اَوْفُوْا بِالْعُقُوْدِ ؕ۬— اُحِلَّتْ لَكُمْ بَهِیْمَةُ الْاَنْعَامِ اِلَّا مَا یُتْلٰی عَلَیْكُمْ غَیْرَ مُحِلِّی الصَّیْدِ وَاَنْتُمْ حُرُمٌ ؕ— اِنَّ اللّٰهَ یَحْكُمُ مَا یُرِیْدُ ۟
ಓ ಸತ್ಯವಿಶ್ವಾಸಿಗಳೇ! ಕರಾರುಗಳನ್ನು ನೆರವೇರಿಸಿರಿ. ನಿಮಗೆ ಓದಿಕೊಡಲಾಗುವ ಪ್ರಾಣಿಗಳ ಹೊರತಾದ ಮೇಯುವ ಜಾನುವಾರುಗಳನ್ನು ನಿಮಗೆ ಅನುಮತಿಸಲಾಗಿದೆ. ಆದರೆ ನೀವು ಇಹ್ರಾಮ್‍ನಲ್ಲಿರುವಾಗ[1] ಬೇಟೆಯಾಡುವುದಕ್ಕೆ ಅನುಮತಿಯಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವುದನ್ನು ಆದೇಶಿಸುತ್ತಾನೆ.
[1] ಹಜ್ಜ್ ಅಥವಾ ಉಮ್ರ ನಿರ್ವಹಿಸುತ್ತೇನೆ ಎಂಬ ಉದ್ದೇಶದಿಂದ (ನಿಯ್ಯತ್‌ನಿಂದ) ಸಾಂಕೇತಿಕವಾಗಿ ಹಜ್ ಅಥವಾ ಉಮ್ರ ಕರ್ಮದಲ್ಲಿ ಪ್ರವೇಶಿಸುವುದಕ್ಕೆ ‘ಇಹ್ರಾಮ್’ ಎಂದು ಹೇಳಲಾಗುತ್ತದೆ.
Арабча тафсирлар:
 
Маънолар таржимаси Оят: (1) Сура: Моида сураси
Суралар мундарижаси Бет рақами
 
Қуръони Карим маъноларининг таржимаси - الترجمة الكنادية - Таржималар мундарижаси

ترجمة معاني القرآن الكريم إلى اللغة الكنادية ترجمها محمد حمزة بتور.

Ёпиш